ಭಟ್ಕಳ:ಮೂರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಇರ್ಷಾದ್ ಅಹಮದ್ ಖಾಜಿಯಾ (51) ಬಂಧಿತ ವ್ಯಕ್ತಿ. ನಗರದ ಬಂದರ್ ರೋಡ್ ಒಂದನೇ ಕ್ರಾಸ್ ನಿವಾಸಿಯಾಗಿರುವ ಈತ, ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: ಟ್ರ್ಯಾಕ್ಟರ್ ಟ್ರೇಲರ್, ದ್ವಿಚಕ್ರ ವಾಹನ ಕಳ್ಳತನ: ನಾಲ್ವರು ಖದೀಮರ ಬಂಧನ
ಇರ್ಷಾದ್ ಅಮೆರಿಕದ ಪೌರತ್ವ ಪಡೆದು ಅಲ್ಲಿಯೇ ವಾಸವಾಗಿದ್ದ. ಈತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು, ಕೊನೆಗೂ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.