ಕಾರವಾರ:ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಮಟಾ ತಾಲೂಕಿನ ಕತಗಾಲ ಬಳಿ ಇಂದು ಮುಂಜಾನೆ ನಡೆದಿದೆ.
ಎರಡು ಬೈಕ್ ನಡುವೆ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ - Accident news
ಕುಮಟಾ ತಾಲೂಕಿನ ಕತಗಾಲ ಬಳಿ ಇಂದು ಮುಂಜಾನೆ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡು ಬೈಕ್ ನಡುವೆ ಡಿಕ್ಕಿ
ಶಿರಸಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎರಡು ಬೈಕ್ಗಳಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ.
ಅದರಲ್ಲಿ ಶಶಾಂಕ ಅಂಬಿಗ, ದಿನೇಶ ಪಟಗಾರ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.