ಮಂಗಳೂರು : ಬೈಕ್ ಅಪಘಾತದಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಕಲ್ಲಾಪು ಸಮೀಪದ ಆಡಂಕುದ್ರುವಿನಲ್ಲಿ ನಡೆದಿದೆ.
ಬೈಕ್ ಅಪಘಾತ : ಪಾದಚಾರಿ ಮತ್ತು ಬೈಕ್ ಸವಾರನಿಗೆ ಗಾಯ - ಮಂಗಳೂರು ಬೈಕ್ ಅಪಘಾತ ಸುದ್ದಿ
ಮಂಗಳೂರಿನ ಕಲ್ಲಾಪು ಸಮೀಪದ ಆಡಂಕುದ್ರುವಿನಲ್ಲಿ ಬೈಕ್ ಅಪಘಾತದಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
![ಬೈಕ್ ಅಪಘಾತ : ಪಾದಚಾರಿ ಮತ್ತು ಬೈಕ್ ಸವಾರನಿಗೆ ಗಾಯ ಬೈಕ್ ಅಪಘಾತ](https://etvbharatimages.akamaized.net/etvbharat/prod-images/768-512-5187792-thumbnail-3x2-dr.jpg)
ಬೈಕ್ ಅಪಘಾತ
ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಪಾದಚಾರಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಇಬ್ಬರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಸಂಚಾರ ದಕ್ಷಿಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Last Updated : Nov 27, 2019, 7:03 AM IST