ಶಿರಸಿ :ಅತಿ ವೇಗದಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನೋರ್ವ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿದ ಬೈಕ್ ಸವಾರ ಸ್ಥಳದಲ್ಲೇ ಸಾವು - ಶಿರಸಿ
ಶಿರಸಿ ನಗರದ ಝೂ ಸರ್ಕಲ್ ಬಳಿ ಬೈಕ್ನಲ್ಲಿ ತಾಯಿಯನ್ನು ಕೂರಿಸಿಕೊಂಡು ವೇಗವಾಗಿ ಹೋಗುತ್ತಿದ್ದ ಯುವಕ ಆಸಿಫ್ ಶುಕುರ್ ಶೇಖ್ (25) ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಿಯಂತ್ರಣ ತಪ್ಪಿ ಬೈಕ್ ಸವಾರ ಸ್ಥಳದಲ್ಲೇ ಸಾವು.
ಆಸಿಫ್ ಶುಕುರ್ ಶೇಖ್ (25) ಮೃತಪಟ್ಟ ಯುವಕನಾಗಿದ್ದಾನೆ. ಶಿರಸಿ ನಗರದ ಝೂ ಸರ್ಕಲ್ ಬಳಿ ತಾಯಿಯನ್ನು ಕೂರಿಸಿಕೊಂಡು ಅತಿ ವೇಗವಾಗಿ ಬೈಕ್ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ತಲೆ ನೆಲಕ್ಕೆ ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಘಟನೆಯ ಕುರಿತು ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jun 10, 2019, 6:09 PM IST