ಕರ್ನಾಟಕ

karnataka

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು.. 6 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು - bhatkal accieedent news

ಸದ್ಯ ಕಾರಿನಲ್ಲಿದ್ದ 6 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇವರೆಲ್ಲರೂ ಹೊನ್ನಾವರ ತಾಲೂಕಿನ ಮಂಕಿ ನವಾಯತ್ ಕಾಲೋನಿಯಿಂದ ಮುರುಡೇಶ್ವರಕ್ಕೆ ತೆರಳುತ್ತಿರುವ ವೇಳೆ ಈ ಅಪಘಾತ ಸಂಭವಿಸಿದೆ.

car accident in bhatkal
ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು...ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

By

Published : Jun 17, 2020, 7:55 PM IST

ಭಟ್ಕಳ (ಉತ್ತರಕನ್ನಡ) :ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಡಿಸೈರ್ ಕಾರೊಂದು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಹೊಂಡಕ್ಕೆ ಬಿದ್ದಿರುವ ಘಟನೆ ಭಟ್ಕಳ ತಾಲೂಕಿನ ಬೈಲೂರ ಪಂಚಾಯತ್ ವ್ಯಾಪ್ತಿಯ ಗುಡಿಗದ್ದೆ ಕ್ರಾಸ್​ನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು.. ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಸದ್ಯ ಕಾರಿನಲ್ಲಿದ್ದ 6 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇವರೆಲ್ಲರೂ ಹೊನ್ನಾವರ ತಾಲೂಕಿನ ಮಂಕಿ ನವಾಯತ್ ಕಾಲೋನಿಯಿಂದ ಮುರುಡೇಶ್ವರಕ್ಕೆ ತೆರಳುತ್ತಿರುವ ವೇಳೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಚಾಲಕ ಸೇರಿ 6 ಮಂದಿಯನ್ನ ಮುರುಡೇಶ್ವರದ ಆರ್​ಎನ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೂಡಲೇ ಸ್ಥಳಕ್ಕಾಮಿಸಿದ ಮುರುಡೇಶ್ವರ ಠಾಣೆಯ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details