ಭಟ್ಕಳ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕಗೆ ಕೊರೊನಾ ಸೋಂಕು ತಗಲಿದ್ದು, ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಭಟ್ಕಳ ಶಾಸಕ ಸುನೀಲ ನಾಯ್ಕಗೆ ಕೊರೊನಾ - ಶಾಸಕ ಸುನೀಲ ನಾಯ್ಕರಿಗೆ ಕೊರೊನಾ ಸೋಂಕು ದೃಢ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ತಮಗೆ ಕೊರೊನಾ ಸೋಂಕು ತಗಲಿರುವ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
![ಭಟ್ಕಳ ಶಾಸಕ ಸುನೀಲ ನಾಯ್ಕಗೆ ಕೊರೊನಾ Corona infection confirmed to Bhatkal MLA Sunila Naik](https://etvbharatimages.akamaized.net/etvbharat/prod-images/768-512-8489937-101-8489937-1597915040851.jpg)
ಭಟ್ಕಳ ಶಾಸಕ ಸುನೀಲ ನಾಯ್ಕರಿಗೆ ಕೊರೊನಾ ಸೋಂಕು ದೃಢ
ಆರೋಗ್ಯದಲ್ಲಿ ಏರುಪೇರಾದ ಕಾರಣ ಮುರುಡೇಶ್ವರ ಆರ್.ಎನ್.ಎಸ್ ಆಸ್ಪತ್ರೆಯಲ್ಲಿ ಕೋವಿಡ್ ರ್ಯಾಪಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಈ ವೇಳೆ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.