ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರಗದ್ದೆ ಹುರುಳಿಯ ಗೊಂಡರಕೇರಿಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಸಂಜೆ ಅಪರಿಚಿತ ಶವವೊಂದು ಅಸ್ಥಿಪಂಜರದ ಸ್ಥಿತಿಯಲ್ಲಿ ದೊರೆತಿದೆ. ಸುಮಾರು 40 ರಿಂದ 50 ವರ್ಷದ ಆಸುಪಾಸಿನ ವ್ಯಕ್ತಿಯೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಟ್ಕಳ: ಸರ್ಕಾರಿ ಜಾಗದಲ್ಲಿ ಅಸ್ಥಿಪಂಜರ ರೂಪದಲ್ಲಿ ಮೃತದೇಹ ಪತ್ತೆ - dead body found in bhatkal
ಸರ್ಕಾರಿ ಹಾಡಿ ಜಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವು ಅಸ್ಥಿ ಪಂಜರ ರೂಪದಲ್ಲಿ ಪತ್ತೆಯಾಗಿದೆ. ಒಂದು ತಿಂಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.
ಮೃತ ದೇಹ ಪತ್ತೆ