ಕಾರವಾರ:ದೆಹಲಿ ಚುನಾವಣೆಗೆ ಕಾರ್ಪೊರೇಷನ್ ಮಟ್ಟದ ಮಹತ್ವವನ್ನೂ ಕೊಡಬೇಕಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ವ್ಯಂಗ್ಯವಾಡಿದ್ದಾರೆ.
ಹೊನ್ನಾವರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿಯಿಸ ಅವರು, ದೆಹಲಿ ಚುನಾವಣೆಯಿಂದ ಪ್ರಧಾನಿ ನರೇಂದ್ರ ಮೋದಿ ಮೇಲಿನ ಅಭಿಮಾನ ಕಡಿಮೆಯಾಗಿಲ್ಲ. ಕೇಂದ್ರದ ಚುನಾವಣೆ ವೇಳೆ ಎಲ್ಲರೂ ಒಂದಾಗಿ ನರೇಂದ್ರ ಮೋದಿಯನ್ನು ಬೆಂಬಲಿಸಿದ್ದಾರೆ ಎಂದರು.