ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಖ್ಯಾತಿ ಹೋಟೆಲ್ ಮಾಲೀಕ ಕಳೆದ ಆಗಸ್ಟ್ 31 ರಂದು ಬೈಂದೂರು ತಾಲೂಕಿನ ನಾಯಕನಕಟ್ಟೆ ಬಳಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಬ್ಲಾಕ್ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತ ಘಟಕದಿಂದ ನೂರುಲ್ ಅಮೀನ್ ಮುಲ್ಲಾ ಅವರ ಸಾವಿಗೆ ಸಂತಾಪ ಸೂಚಕವಾಗಿ ಭಟ್ಕಳ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಅಪಘಾತದಲ್ಲಿ ಮೃತಪಟ್ಟ ಹೋಟೆಲ್ ಮಾಲೀಕ... ಸಂತಾಪ ಸೂಚಕವಾಗಿ ರೋಗಿಗಳಿಗೆ ಹಣ್ಣು ವಿತರಣೆ - condolence
ಬ್ಲಾಕ್ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತ ಘಟಕದಿಂದ ನೂರುಲ್ ಅಮೀನ್ ಮುಲ್ಲಾ ಅವರ ಸಾವಿಗೆ ಸಂತಾಪ ಸೂಚಕವಾಗಿ ಭಟ್ಕಳ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಸಂತಾಪ ಸೂಚಕವಾಗಿ ಹಣ್ಣು ವಿತರಣೆ
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜಿದ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುನೀರ್ ಅಹ್ಮದ್, ನಾರಾಯಣ ನಾಯ್ಕ, ಕೆ.ಜೆ. ನಾಯ್ಕ, ಸತೀಶ್ ಆಚಾರ್ಯ, ಕೆ. ಸುಲೇಮಾನ್ ಹಾಗೂ ಭಟ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.