ಕರ್ನಾಟಕ

karnataka

ETV Bharat / state

ಆರ್.ವಿ.ದೇಶಪಾಂಡೆಗೆ ಕೊರೊನಾ ದೃಢ - ಮಾಜಿ ಸಚಿವ ಆರ್.ವಿ. ದೇಶಪಾಂಡೆಗೆ ಕೊರೊನಾ

ಮಾಜಿ ಸಚಿವ ಆರ್.ವಿ.ದೇಶಪಾಂಡೆಗೆ ಕೊರೊನಾ ದೃಢಪಟ್ಟಿದ್ದು, ಈ ಬಗ್ಗೆ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

former minister RV Deshpande tested positive for corona
ಮಾಜಿ ಸಚಿವ ಆರ್.ವಿ.ದೇಶಪಾಂಡೆಗೆ ಕೊರೊನಾ ದೃಢ

By

Published : Apr 23, 2021, 1:53 PM IST

ಕಾರವಾರ: ಮಾಜಿ ಸಚಿವ ಆರ್.ವಿ.ದೇಶಪಾಂಡೆಗೆ ಕೊರೊನಾ ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಹಳಿಯಾಳ‌ ಕ್ಷೇತ್ರದ ಶಾಸಕರಾಗಿರುವ ಆರ್.ವಿ.ದೇಶಪಾಂಡೆ ಈ ಬಗ್ಗೆ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಕಳೆದ 15 ದಿನದಿಂದ ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ದೇಶಪಾಂಡೆ ಮನವಿ ಮಾಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ಎರಡನೇ ಬಾರಿ ಕೋವಿಡ್ ಲಸಿಕೆ ಪಡೆದುಕೊಳ್ಳುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿದ್ದರು.

ABOUT THE AUTHOR

...view details