ಕುಮುಟಾ: ಬೈಕ್ನಲ್ಲಿ ಹೆಲ್ಮೆಟ್ ಧರಿಸಿ ಬಂದ ಅಪರಿಚಿತನೊಬ್ಬ ಎಲ್ಐಸಿ ಕಟ್ಟಡದ ಬಳಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಸರಗಳ್ಳರಿದ್ದಾರೆ ಹುಷಾರು! ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದು ಸರ ಎಗರಿಸಿ ಎಸ್ಕೇಪ್ - Another theft in the state
ಕುಮುಟಾದಲ್ಲಿ ಸರಗಳ್ಳತನ ಪ್ರಕರಣ ನಡೆದಿದ್ದು, ಬೈಕ್ನಲ್ಲಿ ಬಂದ ವ್ಯಕ್ತಿ ಮಹಿಳೆಯ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ಬೈಕ್ನಲ್ಲಿ ಬಂದು ಸರಗಳ್ಳತನ
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಹಾಸ್ಟೆಲ್ ಮುಖ್ಯ ರಸ್ತೆ ಪಕ್ಕದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಿದ್ದಾರೆ.