ಶಿರಸಿ:ತನ್ನ ಇಬ್ಬರು ಗಂಡು ಮಕ್ಕಳು ಮದುವೆಯಾಗಲು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಖೂರ್ಸೆ ಸಮೀಪದ ಹಳ್ಳಿಕೇರಿ ಬಳಿ ನಡೆದಿದೆ.
ಗಂಡು ಮಕ್ಕಳು ಮದುವೆಗೆ ಒಪ್ಪಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ತಂದೆ.. - ಶಿರಸಿ ತಾಲೂಕಿನ ಖೂರ್ಸೆ ಸಮೀಪದ ಹಳ್ಳಿಕೇರಿ
ತನ್ನ ಇಬ್ಬರು ಗಂಡು ಮಕ್ಕಳು ಮದುವೆಯಾಗಲು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಖೂರ್ಸೆ ಸಮೀಪದ ಹಳ್ಳಿಕೇರಿ ಬಳಿ ನಡೆದಿದೆ.
ಗಂಡು ಮಕ್ಕಳು ಮದುವೆಗೆ ಒಪ್ಪಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ತಂದೆ
ಗೋವಿಂದ ದೇವು ಗೌಡ (58) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತನ್ನಿಬ್ಬರು ಗಂಡು ಮಕ್ಕಳು ಮದುವೆಯಾಗಲು ಒಪ್ಪದಿದ್ದ ಕಾರಣಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.