ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ರಸ್ತೆಯಲ್ಲೇ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ - sirsi news
ಕರೆಗುಂಡಿ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ 6 ಸಾವಿರ ರೂ. ಮೌಲ್ಯದ 201 ಗ್ರಾಂ ಗಾಂಜಾ, ಮೊಬೈಲ್ ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ರಸ್ತೆಯಲ್ಲೇ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ
ಶಿರಸಿ ತಾಲೂಕಿನ ಬನವಾಸಿಯ ಅರೆಕೊಪ್ಪದ ಖಾಲಿದ್ ಷರಿಫ್ ಸಾಬ ಕನವಳ್ಳಿ (27) ಬಂಧಿತ. ಈತ ಕರೆಗುಂಡಿ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ 6 ಸಾವಿರ ರೂ. ಮೌಲ್ಯದ 201 ಗ್ರಾಂ ಗಾಂಜಾ, ಮೊಬೈಲ್ ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.