ಶಿರಸಿ:ಈ ವರ್ಷದ ಮೊದಲ ಮಂಗನ ಕಾಯಿಲೆ ಪ್ರಕರಣ ಸಿದ್ದಾಪುರದ ಕುಳಿಬೀಡಿನಲ್ಲಿ ಪತ್ತೆಯಾಗಿ ಆತಂಕ ಸೃಷ್ಟಿಸಿದೆ.
ಸಿದ್ದಾಪುರದ ಮಹಿಳೆಗೆ ಮಂಗನ ಕಾಯಿಲೆ: ಮಣಿಪಾಲ ಆಸ್ಪತ್ರೆಗೆ ದಾಖಲು - Sirsi in Uttara Kannada District
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಹಿಳೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
![ಸಿದ್ದಾಪುರದ ಮಹಿಳೆಗೆ ಮಂಗನ ಕಾಯಿಲೆ: ಮಣಿಪಾಲ ಆಸ್ಪತ್ರೆಗೆ ದಾಖಲು Mangana khayile](https://etvbharatimages.akamaized.net/etvbharat/prod-images/768-512-10722263-thumbnail-3x2-vish.jpg)
ಸಿದ್ದಾಪುರದ ಮಹಿಳೆಗೆ ಮಂಗನಕಾಯಿಲೆ
ಕುಳಿಬೀಡಿನ 51 ವರ್ಷದ ಮಹಿಳೆಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸಿದ್ದಾಪುರ ತಾಲೂಕಿನಲ್ಲಿ ಮರಣ ಮೃದಂಗ ಬಾರಿಸುತ್ತಿರೋ ಮಂಗನ ಕಾಯಿಲೆ ಮತ್ತೆ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.