ಭಟ್ಕಳ: ತಾಲೂಕಿನ ಜಾಲಿ ಬೀಚ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದಲ್ಲಿ ಗಾಂಜಾ ಮಾರಾಟ: ನಾಲ್ವರು ಆರೋಪಿಗಳ ಬಂಧನ - marijuana case in uttara kannada
ಆರೋಪಿಗಳು ಮಂಗಳವಾರ ಭಟ್ಕಳದ ಜಾಲಿ ಬೀಚ್ ರಸ್ತೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 250 ಗ್ರಾಂ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
![ಭಟ್ಕಳದಲ್ಲಿ ಗಾಂಜಾ ಮಾರಾಟ: ನಾಲ್ವರು ಆರೋಪಿಗಳ ಬಂಧನ marijuana case in uttara kannada](https://etvbharatimages.akamaized.net/etvbharat/prod-images/768-512-8814009-270-8814009-1600181598214.jpg)
ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರಿ ಆರೋಪಿಗಳ ಬಂಧನ
ಆರೋಪಿಗಳು ಮಂಗಳವಾರ ಭಟ್ಕಳದ ಜಾಲಿ ಬೀಚ್ ರಸ್ತೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 250 ಗ್ರಾಂ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಆರೋಪಿಗಳಿಂದ ಒಂದು ಬೈಕ್, ಕಾರು ಸೇರಿದಂತೆ ಎರಡು ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. 5,700 ನಗದನ್ನು ವಶಪಡಿಸಿಕೊಂಡಿದ್ದಾರೆ.