ಕರ್ನಾಟಕ

karnataka

ETV Bharat / state

ಕೌಟುಂಬಿಕ ಕಲಹ: 2 ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ! - women committs suicide by jumping into the well

ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ತಮ್ಮ ಎರಡು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರದ ಜಲವಳ್ಳಿ ಗ್ರಾಮದಲ್ಲಿ ನಡೆದಿದೆ.

mother-committed-suicide-by-jumping-into-a-well-with-her-child-in-karwar
ಕೌಟುಂಬಿಕ ಕಲಹ: 2 ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

By

Published : Jul 25, 2022, 8:19 PM IST

Updated : Jul 25, 2022, 8:32 PM IST

ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ತಮ್ಮ ಎರಡು ವರ್ಷದ ಕೂಸಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರದ ಜಲವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಲಲಿತಾ ಮಂಜುನಾಥ ನಾಯ್ಕ(28), ಮಾನಸಾ(2) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಗೃಹಿಣಿ ಮನೆಯ ಸಮೀಪದ ಬಾವಿಗೆ ಮಗುವೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು‌, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ :ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದ ಮೂವರು.. ಓರ್ವ ಬಾಲಕಿ ದುರ್ಮರಣ

Last Updated : Jul 25, 2022, 8:32 PM IST

For All Latest Updates

TAGGED:

ABOUT THE AUTHOR

...view details