ಭಟ್ಕಳ(ಉತ್ತರ ಕನ್ನಡ):ಉಗ್ರ ಸಂಘಟನೆಗಳೊಂದಿಗೆಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ದ ಅಧಿಕಾರಿಗಳು ಭಟ್ಕಳದಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಮಾಹಿತಿ ತಿಳಿದು ಬಂದಿದೆ. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಭಟ್ಕಳ ಮೂಲದ 30 ವರ್ಷದ ವ್ಯಕ್ತಿಯನ್ನು ಪಡೆದಿದ್ದಾರೆ.
ಭಟ್ಕಳದಲ್ಲಿ ಎನ್ಐಎ ದಾಳಿ: ವ್ಯಕ್ತಿ ವಶಕ್ಕೆ ಪಡೆದ ಅಧಿಕಾರಿಗಳು - etv bharat kannada
ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.
ಭಟ್ಕಳದಲ್ಲಿ ಎನ್ಐಎ ದಾಳಿ: ವ್ಯಕ್ತಿ ವಶಕ್ಕೆ ಪಡೆದ ಅಧಿಕಾರಿಗಳು
ವ್ಯಕ್ತಿಯು ಐಸಿಸ್ ಸಂಘಟನೆಯ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಮೇಲೆ ಪಡೆಯಲಾಗಿದೆ. ಅಧಿಕಾರಿಗಳು ಆತನನ್ನು ಗುಪ್ತ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ: ಕಾರು ಮಾಲೀಕ ಪೊಲೀಸರ ವಶಕ್ಕೆ