ಶಿರಸಿ : ಎರಡು ತಿಂಗಳ ಹಿಂದೆ ಉತ್ತರ ಕನ್ನಡದ ಶಿರಸಿಯ ದಾಸನಕೊಪ್ಪದಲ್ಲಿ ಇಂಡಿಯನ್ ಒವರ್‌ಸೀಸ್ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ.
ಒವರ್‌ಸೀಸ್ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ - undefined
ಶಿರಸಿಯ ದಾಸನಕೊಪ್ಪದಲ್ಲಿ ಇಂಡಿಯನ್ ಒವರ್‌ಸೀಸ್ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು
ಬದನಗೋಡಿನ ಸಂತೋಷ ಬೋವಿವಡ್ಡರ್ (21), ಇಟಗುಳಿ ಕಲಕೊಪ್ಪದ ಮುನ್ನಾಸಾಬ್ ದಾವುದ್‌ಸಾಬ್ (32) ಬಂಧಿತ ಆರೋಪಿಗಳು. ಸಿಪಿಐ ಬಿ. ಗಿರೀಶ್ ನೇತೃತ್ವದಲ್ಲಿ ತನಿಖಾಧಿಕಾರಿ ಚಂದ್ರಶೇಖರ್ ಹರಿಹರ ತನಿಖೆ ಕೈಗೊಂಡಿದ್ದರು.