ಕಾರವಾರ:ಮದುವೆಯಾಗುವುದಾಗಿ ನಂಬಿಸಿ ವಿವಾಹಿತನೋರ್ವ ಅಪ್ತಾಪ್ತಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಗರ್ಭಿಣಿಯಾಗಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ.
ಅಂಕೋಲಾ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ವಿವಾಹಿತ, ದೂರು ದಾಖಲು - rape promise to marry
ಅಪ್ರಾಪ್ತೆಯನ್ನು ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದೀಗ ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದು, ವಿಷಯ ತಿಳಿದ ಬಾಲಕಿ ತಾಯಿ ಅಂಕೋಲಾ ಪೊಲೀಸರಿಗೆ ದೂರು ನೀಡಿದ್ದಾರೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ
ವಿವಾಹಿತನಾಗಿರುವ ಅಜೀತ್ ಪೆಡ್ನೇಕರ ಆರೋಪಿಯಾಗಿದ್ದಾನೆ. ಅಜೀತ್ ಅಪ್ರಾಪ್ತೆಯನ್ನು ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದೀಗ ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದು, ವಿಷಯ ತಿಳಿದ ಬಾಲಕಿ ತಾಯಿ ಅಂಕೋಲಾ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆಯಾಗಿದ್ದು, ಈತನ ಪತ್ತೆಗೆ ಪೊಲೀಸರು ವಿಶೇಷ ದಳ ರಚಿಸಿ ಬಲೆ ಬೀಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
Last Updated : Jan 30, 2022, 7:12 PM IST