ಭಟ್ಕಳ: ತಾಲೂಕಿನಲ್ಲಿ ನಡೆದ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ಮುಸ್ಲಿಂ ಸಂಘಟನೆಯ ಪ್ರಮುಖರು ಪೊಲೀಸರಿಗೆ ಗುಲಾಬಿ ಹೂ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.
ಪೌರತ್ವ: ಪೊಲೀಸರಿಗೆ ಗುಲಾಬಿ ಹೂ ನೀಡಿ ಧನ್ಯವಾದ ಸಲ್ಲಿಸಿದ ಮುಸ್ಲಿಂ ಸಂಘಟನಾಕಾರರು - ಭಟ್ಕಳ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ
ಭಟ್ಕಳ ತಾಲೂಕಿನಲ್ಲಿ ನಡೆದ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ಮುಸ್ಲಿಂ ಸಂಘಟನೆಯ ಪ್ರಮುಖರು ಪೊಲೀಸರಿಗೆ ಗುಲಾಬಿ ಹೂ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.

ಪೊಲೀಸರಿಗೆ ಹೂ ನೀಡಿ ಧನ್ಯವಾದ ಸಲ್ಲಿಸಿದ ಮುಸ್ಲಿಂ ಸಂಘಟನಕಾರರು
ಪೊಲೀಸರಿಗೆ ಹೂ ನೀಡಿ ಧನ್ಯವಾದ ಸಲ್ಲಿಸಿದ ಮುಸ್ಲಿಂ ಸಂಘಟನಾಕಾರರು
ಪ್ರತಿಭಟನೆ ಹಿನ್ನೆಲೆ ಭಟ್ಕಳ ತಾಲೂಕಿನಲ್ಲಿ ಎರಡು ದಿನಗಳ ಕಾಲ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನೋಡಿಕೊಂಡಿದ್ದಾರೆ. ಹಾಗಾಗಿ ಮುಸ್ಲಿಂ ಸಂಘಟನೆಯ ಪ್ರಮುಖರು ಪೊಲೀಸರಿಗೆ ಗುಲಾಬಿ ಹೂ ನೀಡಿ, ಬಂದೋಬಸ್ತ್ಗೆ ಸಹಕರಿಸಿದ್ದಕ್ಕೆ ಧನ್ಯವಾದ ತಿಳಿಸಿದ್ರು.