ಕಾರವಾರ:ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 111 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 63 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯ ಹೊನ್ನಾವರ 30, ಹಳಿಯಾಳ 18, ಭಟ್ಕಳ 16, ಮುಂಡಗೋಡ 11, ಕಾರವಾರ, ಕುಮಟಾ, ಅಂಕೋಲಾದಲ್ಲಿ ತಲಾ 3 ಹಾಗೂ ಶಿರಸಿಯಲ್ಲಿ ಓರ್ವನಿಗೆ ಸೋಂಕು ಪತ್ತೆಯಾಗಿದೆ.

ಇನ್ನು ಮುಂಡಗೋಡ 30, ಹಳಿಯಾಳ 18, ಕಾರವಾರ 9, ಹೊನ್ನಾವರ 4 ಹಾಗೂ ಜೊಯಿಡಾದ ಇಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ ಒಟ್ಟು 3948 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 3040 ಮಂದಿ ಗುಣಮುಖರಾಗಿದ್ದಾರೆ. 40 ಮಂದಿ ಸಾವನ್ನಪ್ಪಿದ್ದು, 868 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
TAGGED:
Uttarakannada District news