ಶಿರಸಿ:ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ ಆದರೆ ನಾವಿನ್ನೂ ಯಾವ ಪಕ್ಷಕ್ಕೂ ಸೇರಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ನಿಶ್ಚಿತವಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಯಾವ ಪಕ್ಷಕ್ಕೂ ಸೇರಿಲ್ಲ, ಆದ್ರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ಹೆಬ್ಬಾರ್ - by election
ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ ಆದರೆ ನಾವಿನ್ನೂ ಯಾವ ಪಕ್ಷಕ್ಕೂ ಸೇರಿಲ್ಲ. ಸುಪ್ರೀಂ ಕೋರ್ಟ್ತೀರ್ಪು ಬಂದ ನಂತರ ನಿಶ್ಚಿತವಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಸ್ಪರ್ದಿಸುವುದು ಖಚಿತ: ಶಿವರಾಮ್ ಹೆಬ್ಬಾರ್ ಹೇಳಿಕೆ
ಜಿಲ್ಲೆಯಲ್ಲಿ ಶಿರಸಿ, ಯಲ್ಲಾಪುರ, ಕುಮಟಾ ಹೀಗೆ ವಿಧಾನ ಸಭೆ ಚುನಾವಣೆ ಹಾಗೂ ಪರಿಷತ್ ಚುನಾವಣೆ ನಡೆದರೆ ಜಿಲ್ಲಾಧ್ಯಕ್ಷರು ಮಾತ್ರ ಅಭ್ಯರ್ಥಿ ಆಗಿದ್ದಾರೆ ಎಂದು ಭೀಮಣ್ಣ ನಾಯ್ಕ ಕುರಿತು ವ್ಯಂಗ್ಯವಾಡಿದರು.