ಕಾರವಾರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಕಾಸರಕೋಡು ಮೂಲದ ಹುಸೈಫ್ (19) ಹಾಗೂ ಮುಸ್ತಾಮೀರ್ (18) ಮೃತರು.

ಕಳೆದ ರಾತ್ರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.