ಶಿರಸಿ(ಉತ್ತರ ಕನ್ನಡ): ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದರು. ಕಸದ ವಾಹನವನ್ನು ಚಲಾಯಿಸಿದ್ದು, ಅವರ ರಾಜಕೀಯ ಜೀವನದಲ್ಲಿ ವಿಶೇಷ ಎನಿಸಿಕೊಂಡಿತು.
ಬಳಿಕ ಕುಳವೆ ಪಂಚಾಯತ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಭೂಮಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಂತರ ಉಗ್ರೇಮನೆ ದೇವಾಲಯಕ್ಕೆ ಕಾಗೇರಿ ಸ್ವತಃ ಬೈಕ್ ಚಲಾಯಿಸಿಕೊಂಡು ತೆರಳಿ ದೇವರ ಆಶೀರ್ವಾದ ಪಡೆದುಕೊಂಡರು.