ವಿಜಯಪುರ:ಇಂದು ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ.
ವಿಜಯಪುರದಲ್ಲಿ ಇಂದು ಒಂದು ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 61 ಕ್ಕೆ ಏರಿಕೆ - ವಿಜಯಪುರದಲ್ಲಿ ಸೋಂಕಿತರ ಸಂಖ್ಯೆ 61 ಕ್ಕೆ ಏರಿಕೆ
ವಿಜಯಪುರದಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ.
ವಿಜಯಪುರದಲ್ಲಿ ಇಂದು ಒಂದು ಕೊರೊನಾ ಕೇಸ್ ಪತ್ತೆ
30 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು , ವ್ಯಕ್ತಿಯನ್ನು P- 1494 ಎಂದು ಗುರುತಿಸಲಾಗಿದೆ. ಆತ ಮಹಾರಾಷ್ಟ್ರದ ಮುಂಬೈಯಿಂದ ವಿಜಯಪುರಕ್ಕೆ ಆಗಮಿಸಿದ್ದಾನೆ. ಇನ್ನು ಇದುವರಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 61 ಕ್ಕೆ ಏರಿಕೆಯಾಗಿದೆ.
Last Updated : May 21, 2020, 2:50 PM IST
TAGGED:
corona updates in vijayapur