ಕರ್ನಾಟಕ

karnataka

ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 96 ಜನರಿಗೆ ಸೋಂಕು ದೃಢ : 125 ಮಂದಿ ಗುಣಮುಖ - Vijayapura corona latest news

ವಿಜಯಪುರ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರು ಕೊರೊನಾ ಕೇಸ್ ಗಳ ವಿವರ ಇಲ್ಲಿದೆ.

Vijayapura
Vijayapura

By

Published : Sep 6, 2020, 7:57 PM IST

ವಿಜಯಪುರ:ಜಿಲ್ಲೆಯಲ್ಲಿ ಇಂದು 96 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ.

ಇಂದು ಪತ್ತೆಯಾಗಿರುವ ಸೋಂಕಿತ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 7,277 ಜನ ಸೋಂಕಿರತಿದ್ದಾರೆ.

ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 125 ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ ದವರ ಸಂಖ್ಯೆ 6512 ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 644 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿವರೆಗೆ ಒಟ್ಟು121 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 59, 270 ಜನರ ಮೇಲೆ ನಿಗಾ ಇಡಲಾಗಿದೆ. 79, 828 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 72,361 ಜನರ ವರದಿ ನೆಗೆಟಿವ್ ಆಗಿದೆ. 7277 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 189 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details