ವಿಜಯಪುರ:ಜಿಲ್ಲೆಯಲ್ಲಿ ನಡೆದ ಎಸ್ಎಸ್ಎಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಒಟ್ಟು 2116 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ವಿಜಯಪುರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 2116 ವಿದ್ಯಾರ್ಥಿಗಳು ಗೈರು - ವಿಜಯಪುರ ಸುದ್ದಿ 2020
ವಿಜಯಪುರ ಜಿಲ್ಲೆಯಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ 31,694 ವಿದ್ಯಾರ್ಥಿಗಳು ಹಾಜರಾಗಿದ್ದು,ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಒಟ್ಟು 2116 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ
ಪರೀಕ್ಷೆಗೆ ಒಟ್ಟು 35,227 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಹಾಗೆಯೇ 33,111 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ ಕಂಟೇನ್ಮೆಂಟ್ ಪ್ರದೇಶದ 63 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 8 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಇದೇ ಮೊದಲು ಬಾರಿಗೆ 31,694 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.