ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಇಂದು 257 ಕೋವಿಡ್​ ಪ್ರಕರಣ ದಾಖಲು - 257 covid cases

ಇಂದು ಕೊರೊನಾದಿಂದ 73 ಜನ ಗುಣಮುಖ ರಾಗಿ ವಿವಿಧ ಆಸ್ಪತ್ರೆ ಯಿಂದ ಡಿಶ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾ ದಿಂದ ಗುಣಮುಖರಾ‌ದವರ ಸಂಖ್ಯೆ 8,707 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 165ಕ್ಕೆ ಏರಿಕೆಯಾಗಿದೆ.

ಕೋವಿಡ್​ ಪ್ರಕರಣ
ಕೋವಿಡ್​ ಪ್ರಕರಣ

By

Published : Oct 1, 2020, 11:01 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 257 ಹೊಸ ಪಾಸಿಟಿವ್ ಪ್ರಕರಣಗಳು ದೃಢವಾಗಿದದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,753 ಏರಿಕೆಯಾಗಿದೆ.

ಇಂದು ಕೊರೊನಾದಿಂದ 73 ಜನ ಗುಣಮುಖ ರಾಗಿ ವಿವಿಧ ಆಸ್ಪತ್ರೆ ಯಿಂದ ಡಿಶ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾ ದಿಂದ ಗುಣಮುಖರಾ‌ದವರ ಸಂಖ್ಯೆ 8,707 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 165ಕ್ಕೆ ಏರಿಕೆಯಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 881 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,03,793 ಜನರ ಮೇಲೆ ನಿಗಾ ಇಡಲಾಗಿದೆ. 1,05,925 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 95,445 ಜನರ ವರದಿ ನೆಗಟಿವ್ ಬಂದಿದೆ. 9,753 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 816 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ABOUT THE AUTHOR

...view details