ವಿಜಯಪುರ:ಜಿಲ್ಲೆಯಲ್ಲಿ ಇಂದು ನಾಲ್ವರಲ್ಲಿ ಕೊರೊನಾ ಸೋಂಕು ಇರುವಿಕೆ ಪತ್ತೆಯಾಗಿದೆ.
ವಿಜಯಪುರದಲ್ಲಿ ಇಂದು ನಾಲ್ವರಲ್ಲಿ ಕೊರೊನಾ ಪತ್ತೆ: 85ಕ್ಕೇರಿದ ಸೋಂಕಿತರು - vijayapura news
ಇಂದು ಜಿಲ್ಲೆಯಲ್ಲಿ ನಾಲ್ಕು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಮರಳಿ ಬಂದಿದ್ದ ವಲಸಿಗರ ಪೈಕಿ ನಾಲ್ವರಲ್ಲಿ ಕೊರೊನಾ ದೃಢಪಟ್ಟಿದೆ.

ವಿಜಯಪುರ: ಇಂದು ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಪತ್ತೆ
ಈ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಮರಳಿ ಬಂದಿದ್ದ ವಲಸಿಗರ ಪೈಕಿ ನಾಲ್ವರಲ್ಲಿ ಕೊರೊನಾ ದೃಢಪಟ್ಟಿದೆ. 26 ವರ್ಷದ ಪುರುಷ ಪಿ-2,712, 2713, 3 ವರ್ಷದ ಬಾಲಕ ಪಿ- 2,713, 30 ವರ್ಷದ ಪುರುಷ ಪಿ- 2,714 ಹಾಗೂ 28 ವರ್ಷದ ಪುರುಷ ಪಿ- 2,715ಗೆ ಸೋಂಕು ತಗುಲಿದೆ. ಎಲ್ಲರಿಗೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
TAGGED:
vijayapura news