ವಿಜಯಪುರ : ಜಿಲ್ಲೆಯಲ್ಲಿ ಇಂದು 80 ಹೊಸದಾಗಿ ಕೊರೊನಾ ಪ್ರಕರಣಗಳು ದೃಢವಾಗಿವೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 8,715 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 75 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ವಿಜಯಪುರದಲ್ಲಿ ಇಂದು 80 ಕೊರೊನಾ ಪ್ರಕರಣ ದೃಢ - ವಿಜಯಪುರದಲ್ಲಿ ಕೊರೊನಾ
ವಿಜಯಪುರ ಜಿಲ್ಲೆಯಲ್ಲಿ ಇಂದು 80 ಹೊಸದಾಗಿ ಕೊರೊನಾ ಪ್ರಕರಣಗಳು ದೃಢವಾಗಿವೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 8,715 ಜನರಿಗೆ ಸೋಂಕು ತಗುಲಿದೆ.
ವಿಜಯಪುರದಲ್ಲಿ ಇಂದು 80 ಕೊರೊನಾ ಪ್ರಕರಣ ದೃಢ
ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 7,761ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಇನ್ನು ವಿಜಯಪುರ ಜಿಲ್ಲಾಸ್ಪತ್ರೆ ಹಾಗೂ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 804 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.