ಕರ್ನಾಟಕ

karnataka

ETV Bharat / state

ಅಕ್ರಮ ಮದ್ಯ ಮಾರಾಟ: ಓರ್ವನ ಬಂಧನ - A arrested for Illegal liquor sales

ವಿಜಯಪುರ ಜಿಲ್ಲೆಯಲ್ಲಿ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿರುವ ಸುನೀಲ್ ಡಾಬಾ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು, 20,880 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

A arrested for Illegal liquor sales
ಅಕ್ರಮ ಮದ್ಯ ಮಾರಾಟ: ಓರ್ವನ ಬಂಧನ

By

Published : Feb 11, 2021, 4:19 PM IST

ವಿಜಯಪುರ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯಲ್ಲಿ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿರುವ ಸುನೀಲ್ ಡಾಬಾ ಮೇಲೆ ದಾಳಿ ನಡೆಸಿದ ಪೊಲೀಸರು, ಮಹಾರಾಷ್ಟ್ರದಿಂದ ತಂದಿದ್ದ ಒಟ್ಟು 20.880 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

ಓದಿ:ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಕೇರಳ ಮೂಲದ ಯುವಕ ಆತ್ಮಹತ್ಯೆ

ಡಾಬಾ ಮಾಲೀಕ‌ ರಮೇಶ ಮಹಾದೇವಪ್ಪ ಗುಣಕಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ABOUT THE AUTHOR

...view details