ಕರ್ನಾಟಕ

karnataka

ETV Bharat / state

ವಿಜಯಪುರ: ಬಾವಿಗೆ ಬಿದ್ದು ಬಾಲಕ ಸಾವು - vijayapura crime news

ಬಾವಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ.

Vijayapura
ಬಾಲಕ ಸಾವು

By

Published : Oct 31, 2020, 10:00 PM IST

Updated : Oct 31, 2020, 10:28 PM IST

ವಿಜಯಪುರ:ಬಾವಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ.

ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ

ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ. ಧರೆಪ್ಪ ಚಂದ್ರಶೇಖರ ಸುಧಾಮ (12) ಮೃತ ಬಾಲಕ ಎಂದು ಗುರುತಿಸಲಾಗಿದೆ. ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಮೃತ ದೇಹವನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರಗೆ ತೆಗೆಯುವಲ್ಲಿ ಯಶಸ್ವಿಯಾದರು.

ಬಾವಿಯಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ

ಈ ಸಂಬಂಧ ಹೋರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Oct 31, 2020, 10:28 PM IST

ABOUT THE AUTHOR

...view details