ಕರ್ನಾಟಕ

karnataka

ETV Bharat / state

ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಅರೆವೈದ್ಯ

ಅರೆವೈದ್ಯರೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿದಂತಹ ಘಟನೆ ವಿಜಯಪುರದಲ್ಲಿ ನಡೆದಿದೆ.

ಮಹಿಳೆಗೆ ಅಂಬ್ಯೂಲೆನ್ಸ್​ನಲ್ಲಿಯೇ ಹೆರಿಗೆ

By

Published : Mar 17, 2019, 10:16 AM IST

ವಿಜಯಪುರ: ಅರೆವೈದ್ಯರೊಬ್ಬರು ಮಹಿಳೆಗೆ ಆ್ಯಂಬುಲೆನ್ಸ್​ನಲ್ಲೇಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ಮುದ್ದೇಬಿಹಾಳ ತಾಲೂಕಿನ ಗುಡದಿನ್ನಿ ಗ್ರಾಮದಲ್ಲಿ ನಡೆದಿದೆ.

ಯಲ್ಲಕ್ಕ ಚಲವಾದಿ ಎಂಬುವವರಿಗೆ ನಿನ್ನೆ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ 108 ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಹೆರಿಗೆಯಾಗಿದೆ.

ನಾಲ್ಕು ಹೆಣ್ಣು ಮಕ್ಕಳ ಬಳಿಕ ಗಂಡು ಮಗುವಿಗೆ ಯಲಕ್ಕ ಚಲವಾದಿ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

For All Latest Updates

TAGGED:

ABOUT THE AUTHOR

...view details