ವಿಜಯಪುರ:ರೈಲಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಇಬ್ರಾಹಿಂಪುರ್ ರೈಲ್ವೇ ಗೇಟ್ ಬಳಿ ನಡೆದಿದೆ.
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ - ಆತ್ಮಹತ್ಯೆ
ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದ ಇಬ್ರಾಹಿಂಪುರ್ ರೈಲ್ವೇ ಗೇಟ್ ಬಳಿ ನಡೆದಿದೆ. ಘಟನೆಗೆ ಕರಣ
ಆತ್ಮಹತ್ಯೆ ಮಾಡಿಕೊಂಡ ಯುವಕ
ಸುಮಾರು 25 ವಯಸ್ಸಿನ ಯುವಕ ಎಂದು ಅಂದಾಜಿಸಲಾಗಿದೆ. ಆತನ ವಿವರ ಇನ್ನೂ ತಿಳಿದುಬಂದಿಲ್ಲ. ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ ಯುವಕನ ರುಂಡ ಹಾಗೂ ದೇಹ ಎರಡು ಭಾಗವಾಗಿದೆ.
ಘಟನೆ ಕುರಿತು ವಿಜಯಪುರ ರೈಲ್ವೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.