ಕರ್ನಾಟಕ

karnataka

ETV Bharat / state

ಹೊಲದಲ್ಲಿ ಮಲಗಿದ್ದ ಯುವಕನನ್ನು ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ದುಷ್ಕರ್ಮಿಗಳು! - ವಿಜಯಪುರದಲ್ಲಿ ಯುವಕನ ಬರ್ಬರ ಕೊಲೆ,

ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಸಿದ್ಧಾರೂಢನನ್ನು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಶ್ವಾನ ದಳ ಕರೆಯಿಸಿಕೊಂಡು ಪೊಲೀಸರು ಪರಿಶೀಲನೆ ನಡೆಸಿದ್ದಾರೆ..

young man murder, A young man murder in Vijayapur, Vijayapur crime news, ಯುವಕನ ಬರ್ಬರ ಕೊಲೆ, ವಿಜಯಪುರದಲ್ಲಿ ಯುವಕನ ಬರ್ಬರ ಕೊಲೆ, ವಿಜಯಪುರ ಅಪರಾಧ ಸುದ್ದಿ,
ಹೊಲದಲ್ಲಿ ಮಲಗಿದ್ದ ಯುವಕನನ್ನು ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ದುಷ್ಕರ್ಮಿಗಳು

By

Published : Mar 27, 2021, 2:33 PM IST

ವಿಜಯಪುರ :ಹೊಲದಲ್ಲಿ ಮಲಗಿದ್ದ ಯುವಕನನ್ನು ದುರ್ಷ್ಕಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದಲ್ಲಿ‌ ನಡೆದಿದೆ.

ಹೊಲದಲ್ಲಿ ಮಲಗಿದ್ದ ಯುವಕನನ್ನು ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ದುಷ್ಕರ್ಮಿಗಳು

ರಾಶಿಯಾಗಿದ್ದ ಈರುಳ್ಳಿ ಕಾಯಲು ಹೊಲದಲ್ಲಿ ಮಲಗಿದ್ದ ಯುವಕ ಸಿದ್ಧಾರೂಢ ಬಂಡಗಾರ್​ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಸಿದ್ಧಾರೂಢನನ್ನು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಶ್ವಾನ ದಳ ಕರೆಯಿಸಿಕೊಂಡು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಹೊಲದಲ್ಲಿ ಮಲಗಿದ್ದ ಯುವಕನನ್ನು ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ದುಷ್ಕರ್ಮಿಗಳು

ಸ್ಥಳಕ್ಕೆ ಎಎಸ್​ಪಿ ರಾಮ ಅರಸಿದ್ಧಿ, ಡಿವೈಎಸ್​ಪಿ ಶ್ರೀಧರ ದೊಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details