ವಿಜಯಪುರ: ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಂಥನಾಳ ಗ್ರಾಮದ ತೋಟದಲ್ಲಿ ಘಟನೆ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ: ದುಷ್ಕರ್ಮಿಗಳು ಪರಾರಿ! - ಯುವಕನ ಕೊಲೆ ಮಾಡಿದ ದುಷ್ಕರ್ಮಿಗಳು
ಯುವಕನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
![ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ: ದುಷ್ಕರ್ಮಿಗಳು ಪರಾರಿ!](https://etvbharatimages.akamaized.net/etvbharat/prod-images/768-512-4807044-thumbnail-3x2-brm.jpg)
ಮಾರಕಾಸ್ತರಗಳಿಂದ ಕೊಚ್ಚಿ ಯುವಕನ ಕೊಲೆ
ಮಾರಕಾಸ್ತರಗಳಿಂದ ಕೊಚ್ಚಿ ಯುವಕನ ಕೊಲೆ
ಸಚಿನ ಅಂಗಟಗಿ ಕೊಲೆಯಾದ ಯುವಕ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಯುವಕನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Last Updated : Oct 19, 2019, 11:37 PM IST