ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ - undefined

ಅಪ್ರಾಪ್ತೆ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸೆಗಿರುವ ಹಿನ್ನೆಲೆಯಲ್ಲಿ ಪೋಸ್ಕೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ

By

Published : Jul 15, 2019, 6:27 PM IST

ವಿಜಯಪುರ:ಅಪ್ರಾಪ್ತೆ ಮೇಲೆ ಯುವಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಾಸು ಮುಖೇಶ್ ಸಾಳಂಕೆ ( 22 ) ಅತ್ಯಾಚಾರವೆಸಗಿರುವ ಆರೋಪಿ. ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ನಂಬಿಸಿ, ಪ್ರೀತಿಯ ನೆಪದಲ್ಲಿ ಬಾಲಕಿಯ‌ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಇನ್ನು ಆರೋಪಿಯನ್ನು ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ. ಈ ಕುರಿತು ವಿಜಯಪುರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details