ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಸಂಗಮೇಶ್ವರ ದೇವಾಲಯದ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಭೀಮಾತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.. - dead body found in Vijayapur
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಸಂಗಮೇಶ್ವರ ದೇವಾಲಯದ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಭೀಮಾತೀರದಲ್ಲಿ ಮತ್ತೆ ಈ ರೀತಿ ರಾತ್ರೋರಾತ್ರಿ ಶವಗಳು ಕಂಡು ಬರುತ್ತಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ.
ಭೀಮಾತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಭೀಮಾತೀರದಲ್ಲಿ ಮತ್ತೆ ಈ ರೀತಿ ರಾತ್ರೋರಾತ್ರಿ ಶವಗಳು ಪತ್ತೆಯಾಗ್ತಿರೋದು ಜನರಲ್ಲಿ ಆತಂಕ ಉಂಟು ಮಾಡಿದೆ. ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.