ವಿಜಯಪುರ :ಆಟೋ ಚಾಲಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಸಿಂದಗಿ-ಜೇವರ್ಗಿ ರಸ್ತೆಯಲ್ಲಿ ನಡೆದಿದೆ. ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿ ಆಸೀಫ್ ಮೆಹಬೂಬ್ ಜಿನಾವರ್ ಹತ್ಯೆಯಾಗಿರುವ ದುರ್ದೈವಿ.
ಸಿಂದಗಿಯಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ - ವಿಜಯಪುರದಲ್ಲಿ ಆಟೋ ಚಾಲಕನ ಕೊಲೆ
ತಡರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಈ ಹತ್ಯೆ ನಡೆದಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಆಟೋ ಚಾಲಕನ ಬರ್ಬರ ಹತ್ಯೆ
ಕೊಲೆಗೆ ಪ್ರೀತಿಯೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಈ ಹತ್ಯೆ ನಡೆದಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.