ಕರ್ನಾಟಕ

karnataka

By

Published : May 23, 2021, 2:17 PM IST

ETV Bharat / state

ವಿಜಯಪುರದಲ್ಲಿ ಈವರೆಗೆ 67 ಜನರಿಗೆ ಬ್ಲ್ಯಾಕ್ ಫಂಗಸ್

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸರ್ಕಾರದಿಂದ ಬರಬೇಕಾದ ಔಷಧಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೆ ನಾರ್ಮಲ್ ಕೋರ್ಸ್‌ನಂತೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಹೇಳಿದರು.

Balck fungus in Vijayapura
ವಿಜಯಪುರದಲ್ಲಿ ಬ್ಲ್ಯಾಕ್ ಫಂಗಸ್

ವಿಜಯಪುರ: ಬ್ಲ್ಯಾಕ್‌ ಫಂಗಸ್ ಪ್ರಕರಣ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಲ್ಲಿಯವರೆಗೆ 67 ಜನರಿಗೆ ಈ ರೋಗ ತಗುಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಚೇತರಿಸಿಕೊಂಡವರಿಗೆ ಇದು ತಗಲುತ್ತಿದೆ. ಸದ್ಯ ಔಷಧಿ ಲಭ್ಯವಾಗುತ್ತಿಲ್ಲ. ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.

ವಿಜಯಪುರದಲ್ಲಿ ಈ ವರಗೆ 67 ಜನರಿಗೆ ಬ್ಲ್ಯಾಕ್ ಫಂಗಸ್

ಏಳು ಜನರು ಬ್ಲ್ಯಾಕ್ ಫಂಗಸ್‌ನಿಂದ ಗುಣಮುಖರಾಗಿದ್ದಾರೆ. ನಾರ್ಮಲ್ ಕೋರ್ಸ್ ಮೂಲಕ ಇದಕ್ಕೆ ಚಿಕಿತ್ಸೆ ನೀಡಲಾಗ್ತಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸರ್ಕಾರದಿಂದ ಬರಬೇಕಾದ ಔಷಧಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೆ ನಾರ್ಮಲ್ ಕೋರ್ಸ್‌ನಂತೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ABOUT THE AUTHOR

...view details