ವಿಜಯಪುರ:ಜಿಲ್ಲೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಆಗಸ್ಟ್ 22ರಿಂದ ಸೆಪ್ಟೆಂಬರ್ 2ರವರೆಗೆ ವಿವಿಧ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶಿಸಿದ್ದಾರೆ.
ವಿಜಯಪುರ: ಗಣೇಶ ಹಬ್ಬ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ
ಗಣೇಶ ಹಬ್ಬದ ಹಿನ್ನೆಲೆ ವಿಜಯಪುರದಲ್ಲಿ ಆಗಸ್ಟ್ 22ರಿಂದ ಸೆಪ್ಟೆಂಬರ್ 2ರವರೆಗೆ ವಿವಿಧ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
alcohol
ಗಣೇಶ ಪ್ರತಿಷ್ಠಾಪನೆ ದಿನವಾದ ಆಗಸ್ಟ್ 22, 23, 26, 27, 28, 29, 30, 31, ಸೆಪ್ಟೆಂಬರ್ 1 ಹಾಗೂ 2ರಂದು ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.