ವಿಜಯಪುರ: ವಿಶ್ವಗುರು ಬಸವಣ್ಣನವರು ಜನಿಸಿದ ಜನ್ಮಸ್ಥಳದಲ್ಲಿಂದು ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು. ಬಸವನ ಬಾಗೇವಾಡಿ ಪಟ್ಟಣದ ಐತಿಹಾಸಿಕ ಬಸವ ಜನ್ಮ ಸ್ಮಾರಕದಲ್ಲಿ ಅದ್ದೂರಿ ಬಸವೇಶ್ವರ ತೊಟ್ಟಿಲೋತ್ಸವ ಹಾಗೂ ನಾಮಕರಣ ಕಾರ್ಯಕ್ರಮ ನಡೆಸಲಾಯಿತು.
ವಚನ ಕ್ರಾಂತಿಕಾರನ ತವರಲ್ಲಿ ಅದ್ಧೂರಿ ಬಸವ ಜಯಂತಿ - kannadanews
ವಿಶ್ವಗುರು ಬಸವಣ್ಣನವರು ಜನಿಸಿದ ಜನ್ಮಸ್ಥಳದಲ್ಲಿಂದು ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು
ಬಸವ ಜಯಂತಿ
ವಿರಕ್ತಮಠದ ಮುರುಘೇಂದ್ರ ಮಹಾಸ್ವಾಮೀಜಿ, ಸಿದ್ಧಲಿಂಗ ಮಹಾಸ್ವಾಮೀಜಿ, ಸಚಿವ ಶಿವಾನಂದ ಪಾಟೀಲ, ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ ಶ್ರೀಮತಿ ರಾಜಶ್ರೀ ಅಗಸರ ಸೇರಿದಂತೆ ಇತರರು ಭಾಗಿಯಾಗಿದ್ರು.