ವಿಜಯಪುರ: ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿಕೋಟಾ ತಾಲೂಕಿನ ಕನಮಡಿ ಬಳಿ ನಡೆದಿದೆ.
ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ: ಸವಾರ ಸಾವು - ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ
ಕನಮಡಿಯಿಂದ ತಿಕೋಟಾಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ
ರಾಜು ಮಾಂಗ(20) ಮೃತ ಯುವಕ. ಕನಮಡಿಯಿಂದ ತಿಕೋಟಾಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಿಕೋಟಾ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.