ಕರ್ನಾಟಕ

karnataka

ETV Bharat / state

ಬೈಕ್​ಗೆ ಲಾರಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು

ಬೈಕ್ ಸವಾರನಿಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಧೂಳಖೇಡ ಗ್ರಾಮದ ಬಳಿ ನಡೆದಿದೆ.

ಬೈಕ್​ ಸವಾರ ಸ್ಥಳದಲ್ಲೇ ಸಾವು

By

Published : Sep 21, 2019, 9:58 AM IST

ವಿಜಯಪುರ:ಬೈಕ್ ಸವಾರನಿಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಧೂಳಖೇಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೈಕ್​ ಸವಾರ ಸ್ಥಳದಲ್ಲೇ ಸಾವು

ವಿಜಯಪುರ - ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಇಂಡಿ ತಾಲೂಕಿನ ನಂದ್ರಾಳ ಗ್ರಾಮದ ಅಲ್ಲಾಬಾಷ್ ಪಟೇಲ್ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details