ವಿಜಯಪುರ: ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಮೇಲೆ ಗುಂಡು ಹಾರಿಸಿದ್ದ ಆರೋಪಿ ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರು ಮಂದಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಪಿರೇಶ ಹಡಪದ, ಸದ್ದಾಮ್ ಅರಬ್, ಜೋಯೆಬ್ ಜಂಬಗಿ, ಮಾಸೂಮ್ ಅರಬ್, ಫರಾನ್ ಅಹಮದಿ, ಸಮೀರ ಬಾಗಾಯತ್ ಬಂಧಿತರು.

ಐದು ಕಂಟ್ರಿ ಪಿಸ್ತೂಲ್, 13 ಜೀವಂತ ಗುಂಡುಗಳು, ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ವಿಜಯಪುರ ನ್ಯಾಯಾಲಯದ ಆವರಣದಲ್ಲೇ ಆರೋಪಿ ಪಿರೇಶ ಹಡಪದ, ಬಾಗಪ್ಪನ ಮೇಲೆ ಗುಂಡು ಹಾರಿಸಿದ್ದ.
2017 ಆಗಸ್ಟ್ 8ರಂದು ಕೊಲೆ ಪ್ರಕರಣವೊಂದರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆ ತಂದಿದ್ದಾಗ ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಮೇಲೆ ಶೂಟೌಟ್ ಮಾಡಲಾಗಿತ್ತು.