ವಿಜಯಪುರ: ಜಿಲ್ಲೆಯಲ್ಲಿ ಈವರೆಗೆ 48 ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ವಿಜಯಪುರದಲ್ಲಿ ಈವರೆಗೂ 48 ಪೊಲೀಸ್ ಸಿಬ್ಬಂದಿಗೆ ಸೋಂಕು - vijayapura covid news 2020
ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರು ಸೇರಿ 18 ನೌಕರರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಮಹಾನಗರ ಪಾಲಿಕೆಯನ್ನು ಸೀಲ್ಡೌನ್ ಮಾಡಿ, ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ..
ಪೊಲೀಸ್
ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರು ಸೇರಿ 18 ನೌಕರರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಮಹಾನಗರ ಪಾಲಿಕೆಯನ್ನು ಸೀಲ್ಡೌನ್ ಮಾಡಿ, ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಪಾಲಿಕೆ ಹಿಂಬದಿಯ ಬ್ಯಾಂಕ್ ಸೇರಿ ಕಟ್ಟಡದ ಎಲ್ಲ ಭಾಗದಲ್ಲಿ ಸ್ಯಾನಿಟೈಸರ್ ಮಾಡಲಾಗಿದ್ದು, ನೀರು ಸರಬರಾಜು ಮಂಡಳಿಯ ಇಬ್ಬರು ನೌಕರರಿಗೆ ಸೋಂಕು ತಗುಲಿದೆ.