ವಿಜಯಪುರ: ಜಿಲ್ಲೆಯಲ್ಲಿ ಇಬ್ಬರಿಗೆ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 46ಕ್ಕೆ ಏರಿದೆ.
ವಿಜಯಪುರದಲ್ಲಿ ಇಬ್ಬರಿಗೆ ಹೊಸದಾಗಿ ಕೊರೊನಾ ಸೋಂಕು - ಇಬ್ಬರಿಗೆ ಕೊರೊನಾ ಸೋಂಕು
ರಾಜ್ಯದಲ್ಲಿ ಇಂದು ಹೊಸದಾಗಿ 9 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆ
ರೋಗಿ-221ರ ಚಪ್ಪರಬಂದ್ ಹಲ್ಲಿಯ ನಿವಾಸಿ 60 ವರ್ಷದ ವೃದ್ಧನ ಸಂಪರ್ಕದಿಂದ ಈ ಇಬ್ಬರಿಗೂ ಸೋಂಕು ತಗುಲಿದೆ.
- ರೋಗಿ-594 (22 ವರ್ಷದ ಯುವಕ)
- ರೋಗಿ-595 (45 ವರ್ಷದ ಪುರುಷ)