ವಿಜಯಪುರ: ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 17 ವರ್ಷದ ಬಾಲಕನಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿರುವುದು ಧೃಢವಾಗಿದೆ.
17 ವರ್ಷದ ಬಾಲಕನಿಗೆ ಕೊರೊನಾ: ವಿಜಯಪುರದಲ್ಲಿ 38ಕ್ಕೆ ಏರಿದ ಸೋಂಕಿತರ ಸಂಖ್ಯೆ - ವಿಜಯಪುರದಲ್ಲಿ 38ಕ್ಕೆ ಏರಿದ ಸೋಂಕಿತರ ಸಂಖ್ಯೆ
ವಿಜಯಪುರ ಜಿಲ್ಲೆಯಲ್ಲಿ ಇಂದು 17 ವರ್ಷದ ಬಾಲಕನಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಪಾಸಿಟಿವ್ ಪ್ರಕರಣ ಸಂಖ್ಯೆ 38ಕ್ಕೆ ಏರಿದೆ.
ವಿಜಯಪುರ
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಪಾಸಿಟಿವ್ ಪ್ರಕರಣ ಸಂಖ್ಯೆ 38ಕ್ಕೆ ಏರಿದೆ. 57 ನೇ ಸಂಖ್ಯೆಯ 17 ವರ್ಷದ ಬಾಲಕನಿಗೆ ಈಗ ಪಾಸಿಟಿವ್ ಬಂದಿದೆ. ಈತ 221 ನೇ ಸಂಖ್ಯೆಯ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ತಿಳಿದು ಬಂದಿದೆ. ಒಟ್ಟು ಜಿಲ್ಲೆಯಲ್ಲಿ 1,705 ಜನರ ಮೇಲೆ ನಿಗಾ ವಹಿಸಲಾಗಿದೆ. ಈಗಾಗಲೇ 1,308 ನೆಗಟಿವ್ ಬಂದಿದ್ದು, 165 ಜನರ ವರದಿ ಬರಬೇಕಾಗಿದೆ.