ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಿಸಿ ಚಾಲನೆ - ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಿಸಿ ವೈ.ಎಸ್. ಪಾಟೀಲ ಚಾಲನೆ

ವಿಜಯಪುರದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

DC  inauguration  to Pulse Polio Program
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಿಸಿ ಚಾಲನೆ

By

Published : Jan 19, 2020, 12:16 PM IST

ವಿಜಯಪುರ: ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಿಸಿ ಚಾಲನೆ

ಜಿಲ್ಲೆಯಾದ್ಯಂತ ‌19 ರಿಂದ 22ರವರೆಗೆ 5ವರ್ಷದ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ 3,16,000 ಸಾವಿರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹೇಳಿದರು.

1250 ಮಕ್ಕಳಿಗೆ ಬೂತ್​ ಲೆವೆಲ್​ನಲ್ಲಿ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬೇಕು. ಬಳಿಕ ಮೂರು ದಿನ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಪಲ್ಸ್​ ಪೋಲಿಯೋ ಲಸಿಕೆ ಹಾಕುವರು. ಜಿಲ್ಲೆಯಲ್ಲಿ ಇರುವ ಎಲ್ಲ ಮಕ್ಕಳು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಲೇಬೇಕು ಎಂದು ಅವರು ಹೇಳಿದರು.

ABOUT THE AUTHOR

...view details