ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು: ಬಸ್ ಮೈಮೇಲೆ ಹರಿದಿರುವ ಅನುಮಾನ - ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು:
ಅಪರಿಚಿತ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ನಡೆದಿದೆ.
![ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು: ಬಸ್ ಮೈಮೇಲೆ ಹರಿದಿರುವ ಅನುಮಾನ Death of a unknown person in Vijayapura](https://etvbharatimages.akamaized.net/etvbharat/prod-images/768-512-5930268-thumbnail-3x2-smk.jpg)
ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು
ವಿಜಯಪುರ: ಅಪರಿಚಿತ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ನಡೆದಿದೆ. ಬಸ್ ಮೇಲೆ ಹರಿದು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದ್ದು, ವಿಜಯಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು